ಸುದ್ದಿ ಮುಖ್ಯಾಂಶಗಳು
ಬಜಪೆ : ಮನೆಯ ಲಾಕರ್ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳ್ಳತನ
ಮಂಗಳೂರು: ಮನೆಯ ಲಾಕರ್ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ.ಪೆರ್ಮುದೆಯ…
ಮಂಗಳೂರು: ಬಿಕರ್ನಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!
ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ…
ಮೂಡುಬಿದ್ರೆ: ಅಕ್ರಮ ಗೋಸಾಗಾಟವೆಂದು ತಿಳಿದು ಅಟ್ಯಾಕ್- ಇಬ್ಬರು ಅರೆಸ್ಟ್
ಮೂಡುಬಿದಿರೆ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾರೆಂದು ತಿಳಿದು ಸಕ್ರಮ ಗೋಸಾಗಾಟದ ಮೇಲೆ ದಾಳಿ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ…
ಕ್ರೈಂ ನ್ಯೂಸ್
View Allಕರಾವಳಿ ಸುದ್ದಿ
View allಸಿನೆಮಾ ಹಂಗಾಮ
View allನಟಿ ಉರ್ಫಿ ಜಾವೇದ್ ಅರೆಸ್ಟ್ ; ವಿಡಿಯೋ ಚಿತ್ರಿಸಿದ ನಾಲ್ವರ ಬಂಧನ
ನಟಿ,ಮಾಡೆಲ್ ಉರ್ಫಿ ಜಾವೇದ್ ಬಂಧನದ ರೀತಿಯಲ್ಲಿ ವಿಡಿಯೋ ಡ್ರಾಮ ಮಾಡಿರುವುದರ ಬಗ್ಗೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಉರ್ಫಿ ಅವರನ್ನು ತುಂಡು ಬಟ್ಟೆಯನ್ನು ಧರಿಸಿರುವ ಕಾರಣದಿಂದಾಗಿ ಬಂಧಿಸಲಾಗಿದೆ ಎನ್ನಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ…
ರಾಜ್ಯ
ದೇಶ- ವಿದೇಶ
ರಾಜಕೀಯ ಸುದ್ದಿಗಳು
View allಮೂಡುಬಿದ್ರೆ: ಅಕ್ರಮ ಗೋಸಾಗಾಟವೆಂದು ತಿಳಿದು ಅಟ್ಯಾಕ್- ಇಬ್ಬರು ಅರೆಸ್ಟ್
ಮೂಡುಬಿದಿರೆ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದಾರೆಂದು ತಿಳಿದು ಸಕ್ರಮ ಗೋಸಾಗಾಟದ ಮೇಲೆ ದಾಳಿ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಮೂಡುಬಿದಿರೆಯ ಕೂಸಪ್ಪ ಎಂಬವರು…
ಆಗುಂಬೆ ಘಾಟ್ ನ ತಿರುವಿನಲ್ಲಿ ಪಲ್ಟಿಯಾದ ಕಾರು..!
ಉಡುಪಿ: ರೆನಾಲ್ಟ್ ಟ್ರೈಬರ್ ಕಾರೊಂದು ಆಗುಂಬೆ ಘಾಟ್ ನ ಏಳನೇ ತಿರುವಿನಲ್ಲಿ ಇದ್ದಕಿದ್ದಂತೆ ಪಲ್ಟಿಯಾಗಿದ್ದು ಅದರಲ್ಲಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ಬಚಾವಾದ ಅಪರೂಪದ ಘಟನೆ…
ಇಂದು ದೇಶಾದ್ಯಂತ ಈದ್-ಉಲ್-ಫಿತರ್ ಹಬ್ಬ
ನವದೆಹಲಿ: ನಿನ್ನೆ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರಂದು ಭಾರತದಲ್ಲಿ ಈದ್-ಉಲ್-ಫಿತರ್ ಆಚರಿಸಲಾಗುವುದು. ರಮ್ಜಾನ್ ಉಪವಾಸ ಮಾಸದ ಮುಕ್ತಾಯವನ್ನು ಸೂಚಿಸುವ ಈದ್-ಉಲ್-ಫಿತರ್ ಇಂದು ಸಂಜೆ ಚಂದ್ರ ದರ್ಶನವಾದ…
ಯುಗಾದಿ, ರಂಜಾನ್ ಹಬ್ಬಕ್ಕೆ `ಯಜಮಾನಿಯರಿಗೆ’ ಗುಡ್ ನ್ಯೂಸ್ : 1 ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ.!
ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…