ಕರಾವಳಿ

ಹರೇಕಳದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ-210ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ,1200 ಕೆ.ಜಿ ಅಕ್ಕಿ ವಿತರಣೆ

ಮಂಗಳೂರು;ಹರೇಕಳ‌ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ಹರೇಕಳ…

ಕರಾವಳಿ

ಪುತ್ತೂರು : ನೀರಿನಲ್ಲಿ ಮುಳುಗಿ ಯುವಕ ಮೃತ್ಯು

ಪುತ್ತೂರು: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

28 ವರ್ಷದ ವೈದ್ಯೆ ಅನುಮಾನಸ್ಪದವಾಗಿ ಸಾವು

 ಕೊಳ್ಳೇಗಾಲ ಉಪವಿಭಾಗದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ 28 ವರ್ಷದ ವೈದ್ಯೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಚೆನ್ನೈ ಮೂಲದ ಡಾ ಸಿಂಧೂಜಾ ಮೃತ ದುರ್ದೈವಿ. ಅವರು…

ಕರಾವಳಿ ಬ್ರೇಕಿಂಗ್ ನ್ಯೂಸ್

ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ “ರಾಜಸ್ಥಾನ ಬೃಹತ್ ಮಾರಾಟ ಮೇಳ” ಆರಂಭ

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು…

ಕರಾವಳಿ

ಕಾಸರಗೋಡು: ದುಬೈನಿಂದ ಊರಿಗೆ ಹೊರಟಿದ್ದ ಬದಿಯಡ್ಕದ ಯುವಕ ನಾಪತ್ತೆ

ಕಾಸರಗೋಡು: ದುಬೈ ನಿಂದ ಊರಿಗೆ ಹೊರಟಿದ್ದ ಬದಿಯಡ್ಕದ ಯುವಕನೋರ್ವ ನಾಪತ್ತೆಯಾದ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.ವಿದ್ಯಾಗಿರಿ ಮುನಿಯೂರಿನ ಮುಹಮ್ಮದ್ ಸಿದ್ದೀಕ್ (28) ನಾಪತ್ತೆಯಾದವರು. ಸಿದ್ದೀಕ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು `ಲೈಂಗಿಕ ಚಟುವಟಿಕೆ’ ನಡೆಸುವುದು ಅಪರಾಧ : ಕಾನೂನು ಆಯೋಗ

ನವದೆಹಲಿ: ಲೈಂಗಿಕ ಚಟುವಟಿಕೆಗಳಿಗೆ ಪೋಕ್ಸೊ ಕಾಯ್ದೆ ಸೂಚಿಸಿರುವ ಸ್ವೀಕಾರದ ವಯಸ್ಸನ್ನು ಕಡಿಮೆ ಮಾಡಬೇಕು ಎಂಬ ವಾದವನ್ನು ಕಾನೂನು ಆಯೋಗ ವಿರೋಧಿಸಿದೆ. ಸ್ವೀಕಾರದ ವಯಸ್ಸನ್ನು ಪ್ರಸ್ತುತ 18 ವರ್ಷದಿಂದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು,…

ಕರಾವಳಿ ಕ್ರೈಂ ನ್ಯೂಸ್ ಬ್ರೇಕಿಂಗ್ ನ್ಯೂಸ್

ಉಳ್ಳಾಲ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿವಾಹಿತ ಮಹಿಳೆಯ ಜೊತೆ ಲೈಂಗಿಕ ಸಂಪರ್ಕ, ಬ್ಲಾಕ್ ಮೇಲ್ : ಗ್ರಾ.ಪಂ. ಮಾಜಿ ಸದಸ್ಯ ಅರೆಸ್ಟ್

ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ…

ಕರಾವಳಿ ಬ್ರೇಕಿಂಗ್ ನ್ಯೂಸ್

ದೇವರಮನೆ ಸಮೀಪ ಗುಡ್ಡದಲ್ಲಿ ಸಾವದ್ ಕೊಲೆ ಪ್ರಕರಣ : ಇಬ್ಬರಿಗೆ ಜಾಮೀನು ಮಂಜೂರು

ಯುವಕನೋರ್ವನನ್ನು ಕೊಲೆ ಮಾಡಿ ದೇವರಮನೆ ಸಮೀಪ ಗುಡ್ಡದಲ್ಲಿ ಹೆಣ ಎಸೆದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ಕರ್ನಾಟಕ ಉಚ್ಛ ನ್ಯಾಯಾಲಯದಿಂದ ಜಾಮೀನು ಮಂಜೂರು. ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ…