ಕ್ರೈಂ ನ್ಯೂಸ್ ಬ್ರೇಕಿಂಗ್ ನ್ಯೂಸ್ ರಾಜ್ಯ

ಮದ್ಯ ಸೇವನೆಗೆ ಹಣ ಕೊಡದ ತಾಯಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಮಗ

ಬೀದರ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯನ್ನು ಆಕೆಯ ಮದ್ಯವ್ಯಸನಿ ಮಗ ಕೊಡಲಿಯಿಂದ ಕೊಚ್ಚಿ ಕೊಂದಿರುವುದಾಗಿ ಬುಧವಾರ ಪೊಲೀಸರು ತಿಳಿಸಿದ್ದಾರೆ. ಬೀದರ್ ನಗರದ ಚೆಟ್ಟಿ ಗಲ್ಲಿಯಲ್ಲಿ ಈ ಘಟನೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಒಂದು ರಾಷ್ಟ್ರ, ಒಂದು ಚುನಾವಣೆ’: ಕೋವಿಂದ್ ನೇತೃತ್ವದ ಸಮಿತಿಯ ಮೊದಲ ಮಹತ್ವದ ಸಭೆ

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಹೊಸದಾಗಿ ರೂಪಿಸಲಾದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯ ಮೊದಲ ಅಧಿಕೃತ ಸಭೆ ಮುಂದಿನ ವಾರ…

ಕ್ರೀಡೆ

ಏಷ್ಯಾ ಕಪ್ 2023; ಇಂದು ಭಾರತ ಹಾಗೂ ಶ್ರೀಲಂಕಾ ಮುಖಾಮುಖಿ

ಮಳೆಯ ಅಬ್ಬರದಿಂದ ಭಾರತ ಮತ್ತು ಪಾಕಿಸ್ತಾನ ನಡುವಣ ಸೂಪರ್ ಫೋರ್ ನ 3 ನೇ ಪಂದ್ಯ ನಿನ್ನೆ ಮುಕ್ತಾಯವಾಗಿದೆ. ಭಾರತ ತಂಡ 228 ರನ್ ಗಳಿಂದ ಭರ್ಜರಿ…

ಕ್ರೀಡೆ

ಏಷ್ಯಾಕಪ್: ಶ್ರೀಲಂಕಾ ಮಣಿಸಿದ ಭಾರತ ಫೈನಲ್ ಗೆ

ಕೊಲಂಬೊ: ಏಷ್ಯಾಕಪ್ ಸೂಪರ್ -4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ ಭಾರತ ಫೈನಲ್ ತಲುಪಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ 41 ರನ್ ಗೆಲುವು…

ಕ್ರೀಡೆ

ಬಿಡಿಎಫ್‌ಎ ಸೂಪರ್‌ ಡಿವಿಷನ್‌ ಫುಟ್‌ಬಾಲ್‌ ಲೀಗ್‌: ರೆಬೆಲ್ಸ್‌ಗೆ ಗೆಲುವು

ಬೆಂಗಳೂರು: ಬಿಬಿನ್ ಬಾಬು ಅವರ ಆಟದ ನೆರವಿನಿಂದ ರೆಬೆಲ್ಸ್‌ ಎಫ್‌ಸಿ ತಂಡವು ಬಿಡಿಎಫ್‌ಎ ಸೂಪರ್‌ ಡಿವಿಷನ್‌ ಫುಟ್‌ಬಾಲ್‌ ಲೀಗ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 2-1ರಿಂದ ಚಿಕ್ಕಮಗಳೂರು ಎಫ್‌ಸಿ ತಂಡವನ್ನು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಮತ್ತೊಬ್ಬರಿಗೆ ʻನಿಪಾ ವೈರಸ್‌ʼ ಸೋಂಕು ದೃಢ: ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆ

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ರಾಜ್ಯದ ಕೋಝಿಕೋಡ್ ಜಿಲ್ಲೆಯಲ್ಲಿ ನಿಪಾ ವೈರಸ್‌ನ ಹೊಸ ಪ್ರಕರಣವನ್ನು ಬುಧವಾರ ದೃಢಪಡಿಸಿದ್ದು, ಒಟ್ಟು ಪೀಡಿತ ವ್ಯಕ್ತಿಗಳ ಸಂಖ್ಯೆ ಐದಕ್ಕೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಭೀಕರ ಪ್ರವಾಹಕ್ಕೆ ಲಿಬಿಯಾ ತತ್ತರ: 6000ಕ್ಕೂ ಹೆಚ್ಚು ಜನರು ಸಾವು, 30,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಲಿಬಿಯಾದಾದ್ಯಂತ ಭಾರೀ ಪ್ರವಾಹದಿಂದಾಗಿ 6000ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ 30,000ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದು, ಅವರನ್ನು ಪ್ರವಾಹ ಪೀಡಿತ ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ಸಿಎನ್‌ಎನ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರು ಢಿಕ್ಕಿ: ಸ್ಕೂಟಿ ಸವಾರ ಸಾವು

ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರ ವಾಮನ ಆಚಾರ್ಯ(61) ಮೃತಪಟ್ಟಿದ್ದಾರೆ. ಬ್ರಹ್ಮಾವರ ಕಡೆಯಿಂದ ಕುಂದಾಪುರದತ್ತ ರಾ.ಹೆ.ಯಲ್ಲಿ ತೆರಳುತ್ತಿದ್ದ ಸ್ಕೂಟಿಗೆ ಅದೇ…

ಕರಾವಳಿ ಬ್ರೇಕಿಂಗ್ ನ್ಯೂಸ್

ಟೆಂಪೋ ಲಾರಿ ಮಧ್ಯೆ ಸಿಲುಕಿದ ರಿಕ್ಷಾ, ಚಾಲಕ ಗಂಭೀರ

ಬೆಳ್ತಂಗಡಿ: ರಿಕ್ಷಾ, ಟೆಂಪೊ, ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ ಸಮೀಪದ ಟಿಬಿ ಕ್ರಾಸ್‌ ಬಳಿಯ ನಡೆದಿದೆ. ಬೆಳ್ತಂಗಡಿಯಿಂದ…

ಕರಾವಳಿ ಬ್ರೇಕಿಂಗ್ ನ್ಯೂಸ್

 ದ.ಕ.ದಲ್ಲಿ ಸೆ.19ಕ್ಕೆ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ…