Visitors have accessed this post 534 times.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ -ಬಂಧನ ಭಯದಲ್ಲೆ ಕೋರ್ಟ್ ಮೊರೆಹೋದ ಹಾಲಶ್ರೀ ಸ್ವಾಮಿ

Visitors have accessed this post 534 times.

ಬೆಂಗಳೂರು : ಚೈತ್ರಾ ಕುಂದಾಪುರ ಹಾಗೂ ಟೀಮ್ ಬಂಧನ ಪ್ರಕರಣದಲ್ಲಿ ಹಾಲಶ್ರೀ ಸ್ವಾಮಿ ಬಂಧನಕ್ಕೆ ಸಿಸಿಬಿ ಬಲೆ ಬೀಸಿದೆ. ಈ ಮಧ್ಯೆ ಹಾಲಶ್ರೀ ಸ್ವಾಮಿಜಿ ನೀರಿಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀ ಪರ ವಕೀಲರು CCH-57 ನೇ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಿನ್ನೆ ಸಂಜೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು ನಾಳೆ ಅರ್ಜಿ ವಿಚಾರಣೆಗೆ ಬರಲಿದೆ. ಸದ್ಯ ಅಜ್ಞಾತ ಸ್ಥಳದಲ್ಲೆ ಅಡಗಿ ಕುಳಿತಿದಿದ್ದು ಯಾವ ಕ್ಷಣದಲ್ಲಿ ಬೇಕಾದ್ರು ಸಿಸಿಬಿ ಬಲೆಗೆ ಬೀಳಬಹುದು.

Leave a Reply

Your email address will not be published. Required fields are marked *