August 30, 2025
WhatsApp Image 2023-09-15 at 12.06.48 PM

ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಂಗಳೂರು ಶೆಟ್ಟಿ ಲಂಚ್ ಹೋಮ್ ಪಾರ್ಟ್​ನರ್ ನಯನಾ ಹಾಗೂ ಪಾರ್ಟರ್ ಕಿರಣ್ ಎನ್ನವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸುಳ್ಳು ಸುದ್ದಿ ಮಾದ್ಯಮ ಮತ್ತು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಆದರೆ ಮಂಗಳೂರು ಶೆಟ್ಟಿ ಲಂಚ್ ಹೋಮ್ ಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಶೆಟ್ಟಿ ಲಂಚ್ ಹೋಮ್ ಗೆ ಯಾರು ಪಾರ್ಟರ್ ಇಲ್ಲ. ಮಂಗಳೂರಿನ ಅಡ್ಯಾರ್ ಮತ್ತು ಹಂಪನಕಟ್ಟೆಯಲ್ಲಿ ಮಾತ್ರ ಅದು ಬಿಟ್ಟು ಬೇರೆ ಶಾಖೆಗಳಿಲ್ಲ ಎಂದು ಮಂಗಳೂರು ಶೆಟ್ಟಿ ಲಂಚ್ ಹೋಮ್ ಮಾಲಕರಾದ ಹರೀಶ್ ಶೆಟ್ಟಿ ತಿಳಿಸಿದ್ದಾರೆ

About The Author

Leave a Reply