ಕರಾವಳಿ ಬ್ರೇಕಿಂಗ್ ನ್ಯೂಸ್

ಮಸ್ಜಿದುಲ್ ಜಾಮಿಯಾ ಅಬೂಬಕ್ಕರ್ ಸಿದ್ದಿಕ್ ಮಸ್ಜಿದ್, ಮುಕ್ರಂಪಾಡಿ ವತಿಯಿಂದ ಇಂದು ಈದ್ ಮಿಲಾದ್ ಸಮಾವೇಶ

ಪುತ್ತೂರು: ಇಂದು ಪುತ್ತೂರಿನ ಮುಕ್ರಂಪಾಡಿ ಮಸೀದಿಯ ಮರ್ಹೂಂ ಅಬ್ದುಲ್ ಖಾದರ್ ಹಾಜಿ ವೇದಿಕೆಯಲ್ಲಿ ಈದ್ ಮಿಲಾದ್ ಸಮಾವೇಶ ಹಾಗೂ ಅಂತಾರಾಜ್ಯ ಮಟ್ಟದ ದಫ್ ತಂಡಗಳಿಂದ ದಫ್ ಪ್ರದರ್ಶನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಭೀಕರ ಅಪಘಾತ – ಮೂವರು ಸಹೋದರಿಯರ ಸಹಿತ ಐವರ ಮೃತ್ಯು

ಮಂಗಳೂರು: ಗಡಿ ಭಾಗದ ಕಾಸಗೋಡು ಜಿಲ್ಲೆಯ ಚೆರ್ಕಳ-ಅಡ್ಕಸ್ಥಳ ರಾಜ್ಯ ಹೆದ್ದಾರಿಯ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಯತ್ನಾಳ್ ಗೆ ಮುಸ್ಲಿಮ್ ಮತ ಬೇಡದಿದ್ದರೂ ನಕಲಿ ಜಾತ್ಯತೀತ ಪದ ಬೇಕಾದೀತು: ಕೆ.ಅಶ್ರಫ್

ಮಂಗಳೂರು: ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿ ಮೈತ್ರಿಗೆ ಮುಸ್ಲಿಮರ ಮತದ ಅಗತ್ಯವಿಲ್ಲ ಎಂದಿದ್ದಾರೆ. ಮತೀಯವಾದವನ್ನೆ ಮುಂದಿಟ್ಟು ಕೋಮು ವಿದ್ವೇಶದ ರಾಜಕೀಯ ಮಾಡಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಡಬ:ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪ: ಇಬ್ಬರನ್ನು ಬಂಧಿಸಿದ ಪೊಲೀಸರು

ಕಡಬ : ರಾತ್ರಿ ವೇಳೆಗೆ ಬೈಕ್ ನಲ್ಲಿ ಬಂದು  ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಇಬ್ಬರನ್ನು  ಕಡಬ  ಪೊಲೀಸರು ಬಂಧಿಸಿದ್ದಾರೆ‌. ಬಿಳಿನೆಲೆ ಸೂಡ್ಲು…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಡಬ: ಮಸೀದಿಯ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲು ಎಸ್‌ಡಿಪಿಐ ಒತ್ತಾಯ

ಸವಣೂರು: ಕಡಬ ಸಮೀಪದ ಮರ್ಧಳಾ ಮಸೀದಿ ಮುಂಭಾಗ ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಜೈಶ್ರೀರಾಂ ಘೋಷಣೆ ಕೂಗಿ ಅಶಾಂತಿ ಎಬ್ಬಿಸಲು ನಡೆಸಿದ ಕೃತ್ಯವನ್ನು ಸೋಶಿಯಲ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಡಬ :ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ

ಕಡಬ :ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ವಿದ್ಯಾರ್ಥಿಗೆ ಕಪಾಳ ಮೋಕ್ಷ ಪ್ರಕರಣ: “ಘಟನೆಯ ಹೊಣೆಗಾರಿಕೆಯನ್ನು ರಾಜ್ಯವೇ ಹೊರಬೇಕು ” : ಸುಪ್ರೀಂ ಕೋರ್ಟ್

ನವದೆಹಲಿ:ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಆತನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡುವಂತೆ ಆದೇಶಿಸಿದ ಶಿಕ್ಷಕಿ “ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದ್ದಾರೆ” ಮತ್ತು ಘಟನೆಯ ಹೊಣೆಗಾರಿಕೆಯನ್ನು ರಾಜ್ಯವೇ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ಓದುತ್ತಿದ್ದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಮೀನುಗಾರಿಕಾ ಬಂದರು ಧಕ್ಕೆಯಲ್ಲಿ ಹಿಂದೂ ಮೀನು ವ್ಯಾಪಾರಸ್ಥರ ಮೇಲೆ ನಡೆಯುವ ದೌರ್ಜನ್ಯಕ್ಕೆ ವಿಶ್ವ ಹಿಂದೂ ಪರಿಷದ್ ಖಂಡನೆ

ಮಂಗಳೂರು: ಮುಂದೆ ಬರಲಿರುವ ಮುಸ್ಲಿಮರ ಹಬ್ಬ ಈದ್ ಮಿಲಾದ್ ಹಿಂದೂ ಮೀನು ವ್ಯಾಪಾರಸ್ಥರು ಮೀನುಗಾರಿಕಾ ಬಂದರಿನಲ್ಲಿ ವ್ಯಾಪಾರ ನಡೆಸಿದರೆ ಅವರ ಮೇಲೆ ಒಂದು ತಿಂಗಳ ಕಾಲ ವ್ಯಾಪಾರ…