ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಾದಚಾರಿಗಳ ಮೇಲೆ ಎರಗಿದ ಕಾರು: ಯುವತಿ ಸಾವು 4 ಮಂದಿಗೆ ಗಾಯ

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿದು ಯುವತಿಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಲೇಡಿಹಿಲ್‌…

ಕರಾವಳಿ

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಇಂಜಿನಿಯರ್

ಮಂಗಳೂರು: ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಬೋಂದೆಲ್ ನಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಿಯ ಇಂಜಿನಿಯರ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ- ಲೋಕಾಯುಕ್ತ ಬಲೆಗೆ ಬಿದ್ದ PWD ಇಂಜಿನಿಯರ್

ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಸುರತ್ಕಲ್: ಯುವಕನಿಗೆ ತಂಡದಿಂದ ಚೂರಿ ಇರಿತ

ಸುರತ್ಕಲ್: ಯುವಕನೋರ್ವನಿಗೆ ಮೂವರ ತಂಡ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಮಂಗಳೂರು ನಗರದ ಹೊರವಲಯದ ಬೆಂಗ್ರೆಯಲ್ಲಿ ನಡೆದಿದೆ. ಬೆಂಗ್ರೆ ನಿವಾಸಿ ಮುಹಮ್ಮದ್ ಅಕ್ರಂ ಚೂರಿ ಇರಿತಕ್ಕೊಳಗಾದ ಯುವಕ.…

ಕರಾವಳಿ

ಕಡಬ: ಆಂಬ್ಯುಲೆನ್ಸ್​ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಕಡಬ : ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ಅ.17 ರಂದು ನಡೆದಿದೆ. ಶಾಲಿನಿ ಎಂಬವರು ಆಂಬ್ಯುಲೆನ್ಸ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲು

ಪುತ್ತೂರು: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ ಐ ಆರ್‌ ಒಂದು ದಾಖಲಾಗಿದೆ. ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: 8ನೇ ತರಗತಿ ವಿದ್ಯಾರ್ಥಿ ಡೆಂಗ್ಯೂ ಜ್ವರಕ್ಕೆ ಬಲಿ

ಮಂಗಳೂರು: 8ನೇ ತರಗತಿ ಬಾಲಕನೊಬ್ಬನನ್ನು ಡೆಂಗ್ಯೂ ಜ್ವರ ಬಲಿ ಪಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅತ್ತಾವರ ಏಳನೇ ಕ್ರಾಸ್ ರಸ್ತೆಯ ನಿವಾಸಿಯಾಗಿರುವ ಸೋನಿ ಮತ್ತು ಆಲ್ಫೋನ್ಸ್ ಅವರ…