ಬ್ರೇಕಿಂಗ್ ನ್ಯೂಸ್ ರಾಜ್ಯ

ಗ್ರಾಮ ಪಂಚಾಯತ್ ಪಿಡಿಒ ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಸದಸ್ಯ..!

ವಿಜಯಪುರ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಪಿಡಿಒಗೆ ಗನ್ ಪಾಯಿಂಟ್ ನಲ್ಲಿ ಧಮ್ಕಿ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ದೇವರನಿಂಬರಗಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ…

ರಾಜ್ಯ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ : ಶಾಸಕ ಪ್ರದೀಪ್ ಈಶ್ವರ

ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರಿ ಇಬ್ಬರೂ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ ಇದ್ದಂತೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಚಾಟನೆ..!

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಚಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌…

ಕರಾವಳಿ ಬ್ರೇಕಿಂಗ್ ನ್ಯೂಸ್

ಪಣಂಬೂರು ಬೀಚ್‌ನಲ್ಲಿ ಬೆಂಗಳೂರು ಮೂಲದ ಜೋಡಿ ಶವ ಪತ್ತೆ..!

ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆಯಾಗಿದೆ. ಮಧ್ಯ ವಯಸ್ಸಿನ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ . ಮೇಲ್ನೋಟಕ್ಕೆ ಇದೊಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆಗೆ ಬಡಿದ ವಿದ್ಯುತ್‌ ಕಂಬ – ಬಾಲಕ ಮೃತ್ಯು

ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬ ತಲೆಗೆ ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನೇ ಕೊಂದ ಪಾಪಿ ತಂದೆ

ಮೈಸೂರು:ಸಾಕಲು ಆಗುತ್ತಿಲ್ಲವೆಂದು ತನ್ನ ಸ್ವಂತ ಮದೂವರೆ ವರ್ಷದ ಮಗುವನ್ನೇ ತಂದೆಯೊಬ್ಬ ಕೊಂಡಿದ್ದಾನೆ. ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ. ಈತನಿಗೆ ಎರಡು ಹೆಣ್ಣು ಮಕ್ಕಳಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳಾದೇವಿಯಲ್ಲಿ ಹಿಂದೂಗಳ ಸಂತೆ ಅಂಗಡಿಗಳಿಗೆ ಭಗವಾಧ್ವಜ ಅಳವಡಿಕೆ‌ – ಶರಣ್ ಪಂಪ್ ವೆಲ್ ವಿರುದ್ಧ ಕೇಸ್

ಮಂಗಳೂರು: ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ದಸರಾ ಸಂತೆ ವ್ಯಾಪಾರದಲ್ಲಿ ಮುಸ್ಲಿಮ್ ವ್ಯಾಪಾರಸ್ಥರನ್ನು ದ್ವೇಷಿಸುವ ರೀತಿಯಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿಗಳಲ್ಲಿ ಭಗವಾಧ್ವಜ ಅಳವಡಿಸಿರುವ ಹಿನ್ನೆಲೆಯಲ್ಲಿ ವಿಎಚ್ ಪಿ…