
ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುರತ್ಕಲ್ ಬ್ಲಾಕ್ ಸಮಿತಿಯ ಪಕ್ಷ ಸಮಾವೇಶವು ಅಕ್ಟೋಬರ್ 27 (ಶುಕ್ರವಾರ) ಸಂಜೆ 7 ಗಂಟೆಗೆ ಚೊಕ್ಕಬೆಟ್ಟು ಎಂ,ಜೆ,ಎಂ ಹಾಲ್ ನಲ್ಲಿ ನಡೆಯಲಿದೆ,



ಈ ಸಮಾವೇಷದಲ್ಲಿ ಮುಖ್ಯ ಅತಿಥಿಗಳಾಗಿ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಸ್ಕರ್ ಪ್ರಸಾದ್ ಭಾಗವಹಿಸಲಿದ್ದಾರೆ.. ಪಕ್ಷದ ಕಾರ್ಯಕರ್ತರು, ಸದಸ್ಯರು,ಮಹಿಳಾ ಕಾರ್ಯಕರ್ತರು, ಬೆಂಬಲಿಗರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಎಸ್ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಕಾರ್ಯದರ್ಶಿ ಅಝರ್ ಉಳಾಯಿಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.