Visitors have accessed this post 220 times.

ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಆರೋಪ: ಮುಖ್ಯಶಿಕ್ಷಕ ಅಮಾನತು

Visitors have accessed this post 220 times.

ಚಿತ್ರದುರ್ಗ: ವಿದ್ಯಾರ್ಥಿನಿ  ಮೇಲೆ ಮುಖ್ಯ ಶಿಕ್ಷಕ ಆ್ಯಸಿಡ್ ದಾಳಿ ನಡೆಸಿದ ಆರೋಪ ಕೇಸ್‌ ಗೆ ಸಂಬಂಧಿಸಿದಂತೆ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ರಂಗಸ್ವಾಮಿ ಅಮಾನತುಗೊಳಿಸಿ DDPI ರವಿಶಂಕರರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ತಾ|ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಮೇಲೆ ಎರಚಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮುಖ್ಯಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಈಗ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *