ಕರಾವಳಿ

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಲಾರಿ ವಶಕ್ಕೆ

ಬಂಟ್ವಾಳ: ಬಂಟ್ವಾಳ ಸಜೀಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ…

ಕರಾವಳಿ

ಪುತ್ತೂರು: ಹೊಸ ವೈನ್ ಶಾಪ್ ಗಳಿಗೆ ಪರವಾನಗಿ ಕೊಡುವುದಿಲ್ಲ-ಸಚಿವ ಆರ್.ಬಿ.ತಿಮ್ಮಾಪುರ

ಪುತ್ತೂರು: ಅಬಕಾರಿ ಇಲಾಖೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅತೀ ಶೀಘ್ರದಲ್ಲೇ ಕೆಲವೊಂದು ಬದಲಾವಣೆಗಳು ಇಲಾಖೆಯಲ್ಲಿ ಜಾರಿಗೆ ಬರಲಿದೆ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ.…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಸಿಮ್ ಖರೀದಿಗೆ ನಾಳೆಯಿಂದ ಹೊಸ ರೂಲ್ಸ್‌ ಜಾರಿ..!

ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್‌ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ಗೃಹಲಕ್ಷ್ಮಿ’ ಯೋಜನೆ: ರಾಜ್ಯ ಸರ್ಕಾರ ಮಹತ್ವದ ಕ್ರಮ

ಬೆಂಗಳೂರು : ಹಲವು ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಹಣ ಬಾರದ ಯಜಮಾನಿಯರ ಸಮಸ್ಯೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಮಹಿಳೆಗೆ ಮದ್ಯ ನೀಡಿ ಅತ್ಯಾಚಾರಗೈದ ಆರೋಪಿ ಅರೆಸ್ಟ್

ಪುತ್ತೂರು : ಪುತ್ತೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವನನ್ನು…

ಕರಾವಳಿ ಬ್ರೇಕಿಂಗ್ ನ್ಯೂಸ್

ಕನ್ಯಾನ: ಘನತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಯೋಜನೆ ಅನುಷ್ಟಾನ

ಕನ್ಯಾನ: ಕನ್ಯಾನ ಗ್ರಾಮ ಪಂಚಾಯತ್ ಬಹುಬೇಡಿಕೆಯ ಘನತ್ಯಾಜ್ಯ ಸಂಗ್ರಹಣೆ  ಮತ್ತು ವಿಲೇವಾರಿ ಯೋಜನೆಯು ಕನ್ಯಾನ ಗ್ರಾಮದಲ್ಲಿ ಅನುಷ್ಟಾನಗೊಂಡಿದ್ದು,ಸದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಾಗಿರುವ ಕುಟುಂಬಗಳ ಮನೆಯಿಂದ ಹಾಗೂ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ‘NIA’ ಅಧಿಕಾರಿಗಳಿಂದ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಜೋಡಿ ಕೇರಳದಲ್ಲಿ ಪತ್ತೆ..!

ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಡಿಜಿಟಲ್ ವಂಚನೆ ವಿರುದ್ಧ ಕೇಂದ್ರ ಪ್ರಹಾರ: 70 ಲಕ್ಷ ಮೊಬೈಲ್ ನಂಬರ್ ಅಮಾನತು

ನವದೆಹಲಿ: ಹೆಚ್ಚುತ್ತಿರುವ ಡಿಜಿಟಲ್ ವಂಚನೆಯ ದೃಷ್ಟಿಯಿಂದ ಸರ್ಕಾರ ಬಹು ದೊಡ್ಡ ಕ್ರಮ ಕೈಗೊಂಡಿದ್ದು, 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸ್ಥಗಿತಗೊಳಿಸಿದೆ. ಅನುಮಾನಾಸ್ಪದ ವಹಿವಾಟಿಗೆ ಸಂಬಂಧಿಸಿ, ಡಿಜಿಟಲ್ ವಂಚನೆಗಳನ್ನು ಪರಿಶೀಲಿಸಲು,…