August 30, 2025
WhatsApp Image 2023-11-02 at 5.19.00 PM

ಮಂಗಳೂರು : ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಸುವರ್ಣ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ 2023 ಬರ್ಕೆ ಫ್ರೆಂಡ್ಸ್ (ರಿ.) ಮಂಗಳೂರು ದ. ಕ ಜಿಲ್ಲೆ ಉಸ್ತುವಾರಿ ಸಚಿವರವರ ಸಮ್ಮುಖದಲ್ಲಿ ಪಡೆದುಕೊಂಡರು.


ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾ೦ತ ಸಂಸ್ಥೆಯಾದ ಬರ್ಕೆ ಫ್ರೆಂಡ್ಸ್ ಸುಮಾರು 30 ವರ್ಷಗಳಿಂದ ಸಾಮಾಜಿಕ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿಕೊಂಡಿದೆ. ಕೊವಿಡ್ ಸಂದರ್ಭದಲ್ಲಿ ಜನ ಮೆಚ್ಚುವ ರೀತಿಯಲ್ಲಿ ಕೆಲಸವನ್ನು ಮಾಡಿದೆ.

About The Author

Leave a Reply