November 8, 2025
WhatsApp Image 2023-11-08 at 12.46.59 PM

ಪುತ್ತೂರು: ಹೃದಯಾಘಾತಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ ನಡೆದಿದೆ.

ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಎಂದು ಗುರುತಿಸಲಾಗಿದೆ. ಇವರಿಗೆ ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ ಚಿಕಿತ್ಸೆಗೆಂದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದಕೊಂಡು ಬರುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ. ಪುಷ್ಪ ಅವರಿಗೆ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು.

About The Author

Leave a Reply