ಮಂಗಳೂರು: ಚೂರಿಯಿಂದ ಇರಿದುಕೊಂಡು ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಆತ್ಮಹತ್ಯೆ
ಮಂಗಳೂರು: ಮಂಗಳೂರಿನಲ್ಲಿ ಚಾಕುವಿನಿಂದ ಇರಿದುಕೊಂಡು ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್ ಅಧಿಕಾರಿ. ಇನ್ನು ವಾದಿರಾಜ್ ಅವರು ಮನೆಯಲ್ಲಿ…