Visitors have accessed this post 706 times.
ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.Related Posts
ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಫೈಝಲ್ ಸಂಶಯಾಸ್ಪದ ಸಾವು
Visitors have accessed this post 1860 times.
ಬ್ರಹ್ಮಾವರ: ಬಾಡಿಗೆಗೆಂದು ತೆರಳಿ ಕಾಣೆಯಾಗಿದ್ದ ರಿಕ್ಷಾ ಚಾಲಕ ಮೂಡುತೋನ್ಸೆಯ ಫೈಝಲ್ (36) ಅವರ ಮೃತದೇಹ ಶುಕ್ರವಾರ ಉಪ್ಪೂರು ಮಾಯಾಡಿಯ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಅವರು ಮಾ.27ರಂದು ರಾತ್ರಿ 11…
BREAKING NEWS ವಿಟ್ಲ: ಮಾರ್ಬಲ್ ತುಂಬಿದ ಲಾರಿ ಪಲ್ಟಿ: ನಾಲ್ವರು ಗಂಭೀರ
Visitors have accessed this post 1108 times.
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ…
ನಾಯಕರ ಆಶಯಕ್ಕೆ ಧಕ್ಕೆಯಾಗದಂತೆ, ಕಾರ್ಯಕರ್ತರಿಗೆ ನೆರವಾಗುವಂತೆ ಕೆಲಸ- ಪದ್ಮರಾಜ್ ಆರ್
Visitors have accessed this post 229 times.
ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು…