Visitors have accessed this post 713 times.
ಮಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮಹಿಳಾ ಹಾಸ್ಟೆಲ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.Related Posts
ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
Visitors have accessed this post 720 times.
ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ…
ವಿಟ್ಲ : ನಿರ್ಮಾಣ ಹಂತದ ಸೇತುವೆ ಕುಸಿದು 7ಮಂದಿಗೆ ಗಾಯ
Visitors have accessed this post 459 times.
ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್…
ಮಂಗಳೂರು: ಪಾದಚಾರಿಗಳ ಮೇಲೆ ಎರಗಿದ ಕಾರು: ಯುವತಿ ಸಾವು 4 ಮಂದಿಗೆ ಗಾಯ
Visitors have accessed this post 1424 times.
ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿದು ಯುವತಿಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಲೇಡಿಹಿಲ್…