ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ ಯಾವ ಪಕ್ಷದ ಶಾಸಕರ ಬಗ್ಗೆ ಅಗೌರವ ದಿಂದ ಮಾತನಾಡಿಲ್ಲ -ಜಮೀರ್ ಅಹಮದ್ ಖಾನ್

ಹೈದರಾಬಾದ್ :ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ ಲೈಂಗಿಕ ಸಂಪರ್ಕ- ಬಿಜೆಪಿ ಸಂಸದ ಪುತ್ರನ ಮೇಲೆ FIR

ಬೆಂಗಳೂರು: ಬಳ್ಳಾರಿ ಸಂಸದ ದೇವೇಂದ್ರಪ್ಪ ಮಗನ ವಿರುದ್ಧ ಯುವತಿಯೊಬ್ಬಳು ವಂಚನ ಆರೋಪಿ ಹೊರಿಸಿದ್ದಾಳೆ. ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಗಂಭೀರ ಆರೋಪ‌ಕೇಳಿ ಬಂದಿದ್ದು, ಬೆಂಗಳೂರು…

ರಾಜ್ಯ

ದಂಡ ಕಟ್ಟಿದ್ದೇನೆ, ಇನ್ಮುಂದೆ ಕರೆಂಟ್​ ಕಳ್ಳ ಎನ್ನುವುದನ್ನು ನಿಲ್ಲಿಸಿ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: “ದೀಪಾವಳಿ ಸಂದರ್ಭದಲ್ಲಿ ನಮ್ಮ ಮನೆಯಲ್ಲಿ ನಡೆದ ಅಚಾತುರ್ಯದ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈಗಾಗಲೇ ನನಗೆ ಕರೆಂಟ್​ ಕಳ್ಳ ಎನ್ನುವ ಲೇಬಲ್​ ಅನ್ನು ಸಿಎಂ, ಡಿಸಿಎಂ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್’ನ ಬೆಳ್ಳಿ ಹಬ್ಬದ ಲೋಗೊ ಅನಾವರಣ ಮತ್ತು ಆ್ಯಂಟಿಕ್ ಫೆಸ್ಟ್‌ಗೆ ಚಾಲನೆ

ಮಂಗಳೂರು: ನಗರದ ಕಂಕನಾಡಿ ಮುಖ್ಯರಸ್ತೆಯಲ್ಲಿರುವ ‘ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್’ನ 25ನೇ ವಾರ್ಷಿಕೋತ್ಸವದ (ಬೆಳ್ಳಿಹಬ್ಬ) ಲೋಗೊ ಅನಾವರಣ ಮತ್ತು ನ.26ರವರೆಗೆ ನಡೆಯುವ ಆ್ಯಂಟಿಕ್ ಫೆಸ್ಟ್‌ಗೆ ಚಾಲನೆ ಹಾಗೂ…

ದೇಶ -ವಿದೇಶ

ಭಾರತ ಮೂಲದ ವ್ಯಕ್ತಿಗೆ ದುಬೈನಲ್ಲಿ ಬಂಪರ್ ಲಾಟರಿ

ನವದೆಹಲಿ: ಯಾರಿಗೆ ಗೊತ್ತು ಯಾರ ಅದೃಷ್ಟ ಯಾವಾಗ ಖುಲಾಯಿಸುತ್ತೆಂದು, ಹೌದು ಭಾರತದ ಮೂಲದ ವ್ಯಕ್ತಿಯೊಬ್ಬರಿಗೆ ಅದೃಷ್ಟ ಲಾಟರಿ ಹೊಡೆದಿದೆ. ಹೌದು ಎಲ್ಲಾದರೂ ಲಾಟರಿ ಮಾರಾಟ ಮಾಡುತ್ತಿದ್ದರೆ ನಮ್ಮ ಬಳಿ…

ರಾಜ್ಯ

ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ: ಯಾರಿಗೆ ಒಲಿಯಲಿದೆ ಪಟ್ಟ?

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್​ ವಿಪಕ್ಷ ನಾಯಕರ ಆಯ್ಕೆ ಸಂಬಂಧ ಇಂದು ಬಿಜೆಪಿಯ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕರ ಆಯ್ಕೆಯಾಗುವ ಸಾಧ್ಯತೆ…

ಕರಾವಳಿ

ಉಡುಪಿ: ನೇಜಾರು ಹತ್ಯಾಕಾಂಡ: ಕಿಡಿಗೇಡಿಗಳಿಂದ ಹತ್ಯೆ ಸಂಭ್ರಮಿಸಿ ಪೋಸ್ಟ್‌

ಉಡುಪಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಕಿಡಿಗೇಡಿಗಳು ಸಂಭ್ರಮಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಹರಿಬಿಟ್ಟು ಆತಂಕ ಸೃಷ್ಟಿಸಿದ್ದಾರೆ. ನ.12ರಂದು ನೇಜಾರಿನಲ್ಲಿ ನಡೆದ…