Visitors have accessed this post 814 times.
9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಆರೋಪ ಅಜ್ಜಿ ವಿರುದ್ದ ಕೇಳಿ ಬಂದಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಮಗುವಿನ ತಾಯಿ ನಾಗರತ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅವರು ನೀಡಿರುವ ದೂರಿನಲ್ಲಿ ನವೆಂಬರ್ 22 ರಂದು ನನ್ನ ನವೆಂಬರ್ 22 ರಂದು ನನ್ನ ಅತ್ತೆ ಸರೋಜಾ ಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿದ್ದಾರೆ ಅಂಥ ಆರೋಪಿಸಿದ್ದಾರೆ.ನ.22ರಂದು ಮಗುವಿನ ಅಂತ್ಯಸಂಸ್ಕಾರ ನೇರವೇರಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರು ಪೊಲೀಶರು ನ.22ರಂದು ಮಗುವಿನ ಅಂತ್ಯಸಂಸ್ಕಾರ ಶವ ಹೊರತೆಗೆದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ಎಸ್ ಬೀಳಗಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.