ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ – ತಪ್ಪಿದ ಅನಾಹುತ

ಬೆಳ್ತಂಗಡಿ:  ಕಾರ್ಕಳ-ಬೆಳ್ತಂಗಡಿ ರಸ್ತೆಯ ಕುದ್ರಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ. ತಾಲೂಕಿನ ಕಾಲೇಜೊಂದರಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಬಂಟ್ವಾಳ: ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಮೃತ್ಯು

ಬಂಟ್ವಾಳ: ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಮೃತಪಟ್ಟಿರುವ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರದೊಟ್ಟು ನಿವಾಸಿ ಗೌತಮ್ (26) ಎಂಬುವರು ಮೃತಪಟ್ಟಿದ್ದಾರೆ. ಮೂಡುಬಿದಿರೆ…

ಕರಾವಳಿ ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಇನ್‌ಸ್ಟಾಗ್ರಾಂನಲ್ಲಿ ತ್ರೀಕೊನ ಪ್ರೇಮ ಕಥೆ: ಒರ್ವ ಯುವಕನನ್ನು 50 ಬಾರಿ ಇರಿದು ಕೊಲೆ

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಹುಡುಗಿಯೊಬ್ಬಳಿಗಾಗಿ 18 ವರ್ಷದ ಯುವಕನೊಬ್ಬ 20 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸುಮಾರು 50 ಬಾರಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ…

ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಕೊಣಾಜೆ: ವಿ.ವಿ ಕುಲಪತಿಯವರ ಛಾಯಾಚಿತ್ರ ಬಳಸಿ ನಕಲಿ ವಾಟ್ಸಾಪ್ ಖಾತೆ- ಸೈಬರ್ ಕ್ರೈಂಗೆ ದೂರು

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿಯಾಗಿರುವ ಪ್ರೊ.ಜಯರಾಜ್ ಅಮೀನ್ ಅವರ ಛಾಯಾಚಿತ್ರವನ್ನು ಬಳಸಿಕೊಂಡು ನಂಬರಿಂದ ವಾಟ್ಸಪ್ ಖಾತೆಯನ್ನು ಸೃಷ್ಟಿ ಮಾಡಿ ಹಲವು ಸಂದೇಶಗಳು ಪ್ರಾಧ್ಯಾಪಕರಿಗೆ ಹಾಗೂ ಇತರರಿಗೆ ರವಾನೆಯಾಗಿದ್ದು,…

ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಮಂಗಳೂರು: ಎಂಡಿಎಂಎ ಮಾದಕವಸ್ತು ದಂಧೆ- ಓರ್ವನ ಬಂಧನ

ಮಂಗಳೂರು  : ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿ ಮಹಮ್ಮದ್ ರಮೀಜ್(33) ದರ್ಗಾರೋಡ್, ಬಸ್ತಿ ಪಡ್ಪು…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿಯ ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌: ಸಿಬ್ಬಂದಿಗೆ ಗಾಯ

ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ‌ ಪಿಸ್ತೂಲ್ ನಿಂದ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ‌ ಮಳಿಗೆಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ ಸಮೀಪದ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು FIR ದಾಖಲು

ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್ ಐ ಆರ್ ದಾಖಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು :ಅಕ್ರಮ ಸ್ಕ್ಯಾನಿಂಗ್ ಯಂತ್ರ ಬಳಕೆ : ಆಸ್ಪತ್ರೆಗೆ ಆರೋಗ್ಯಾಧಿಕಾರಿಗಳ ದಾಳಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನೋಂದಣಿ ಮಾಡದೆ ಇರುವ ಅಕ್ರಮ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಕ್ಷಿಣ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಗಮನಿಸಿ: ‘ಯುವನಿಧಿ’ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ‘ಉಚಿತ’ವಾಗಿ ಕರೆ ಮಾಡಿ, ‘ಸಹಾಯ’ ಪಡೆದುಕೊಳ್ಳಿ

ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಗೆ ಡಿಸೆಂಬರ್ 26 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ…