Visitors have accessed this post 632 times.
ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ವಿಧಿವಶವಾಗಿದ್ದಾರೆ.
50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು.