ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಕನ್ಯಾನ ಇಲ್ಲಿನ ವಾರ್ಷಿಕ ಕ್ರೀಡಾಕೂಟ ಇಂದು ನಡೆಯಿತು. ಇದರ ಉದ್ಘಾಟನೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇಖಾ ರಮೇಶ್, ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೂರ್ಯಕಾಂತಿ, ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕೆ. ಪಿ ಅಬ್ದುಲ್ ರಹಿಮಾನ್, ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ, ಎಂ ಕೆ ಮಹಮ್ಮದ್ ಕುಂಞಿ,ಸದರ್ ಉಸ್ತಾದ್ ಹೈದರ್ ಅಲಿ ಸಅದಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಲವೀನಾ ಮೊಂತೇರೊ, ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಅಧ್ಯಾಪಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು..