4 ದಿನದ ಹಿಂದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವ ಬಾವಿಯಲ್ಲಿ ಪತ್ತೆ
ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವತಿಯನ್ನು ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿಪುತ್ರಿ ಸೃಷ್ಟಿ (19) ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲ್ಲೂಕು…