ಮಹಿಳೆಯರನ್ನು ತುಚ್ಚವಾಗಿ ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಮಂಗಳೂರು ಗ್ರಾಮಾಂತರ ಪೋಲೀಸ್ ಠಾಣೆಗೆ SDPI ಯಿಂದ ದೂರು
ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ…