ಕರಾವಳಿ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಮಹಿಳೆಯರಿಗೆ ಗಂಡನನ್ನು ಕೊಡಲು ಇವರು ಯಾರು..? ಇವರ ಹೆಂಡತಿಯರು ಸರಿ ಇದ್ದಾರಾ…! ಪ್ರಭಾಕರ್ ಭಟ್ ಗೆ ಯುಟಿ ಫರ್ಝಾನ ಪ್ರಶ್ನೆ

ಮಂಗಳೂರು : ಮುಸ್ಲೀಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ ಆರ್‌ ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡವಳಿಕೆ ಖಂಡನೀಯ.ಪದೇ ಪದೇ ದ್ವೇಷ ಕಾರುವ ಈ ವ್ಯಕ್ತಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ಸರಣಿ ಅಪಘಾತ – ನಾಲ್ಕು ಕಾರುಗಳು ಜಖಂ

ಉಪ್ಪಿನಂಗಡಿ : ಕಾರುಗಳ ನಡುವೆ ಸರಣಿ ಅಪಘಾತವಾದ ಘಟನೆ ಉಪ್ಪಿನಂಗಡಿ ಬಳಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದ್ದು ಉಪ್ಪಿನಂಗಡಿಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ಟ ನ ಬಂಧನ ಕ್ಕೆ ಒತ್ತಾಯಿಸಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ರಸ್ತೆಯಲ್ಲಿಯೇ ನರಳಾಟ

ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಪೌರಕಾರ್ಮಿಕ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ಅಕ್ಕಲ್ಕುವಾದಲ್ಲಿ ಸಭಾಧ್ಯಕ್ಷ ಯು ಟಿ ಖಾದರ್ ಅವರ ಭಾಷಣಕ್ಕೆ ಫಿದಾ ಆದ ಜನಸ್ತೋಮ

ಭಾರತದ ಮಧ್ಯ-ಪಶ್ಚಿಮ ರಾಜ್ಯವಾದ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ಅಕ್ಕಲ್ಕುವಾದ ಜಾಮಿಯಾ ಇಸ್ಲಾಮಿಯಾ ಇಶಾತುಲ್ ಉಲೂಮ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು…

ಕರಾವಳಿ ಬ್ರೇಕಿಂಗ್ ನ್ಯೂಸ್

ಕೋಮು ಪ್ರಚೋದಕ ದ್ವೇಷ ಭಾಷಣ- ಕಲ್ಲಡ್ಕ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ..!

ಉಡುಪಿ: ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಅನ್ಯಕೋಮಿನ ಜೋಡಿಯನ್ನು ತಡೆದು ಒಪ್ಪಿಸಿದ ಸ್ಥಳೀಯ

ಮಂಗಳೂರಿನ ಸೋಮೇಶ್ವರ ದೇವಸ್ಥಾನ ಬಳಿ ನಿಂತಿದ್ದ ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದು ಸ್ಥಳೀಯ ಯುವಕರು ವಿಚಾರಣೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಉಳ್ಳಾಲ…