October 12, 2025
WhatsApp Image 2023-12-28 at 10.02.40 AM

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಈ ಘಟನೆ ನಡೆದಿದ್ದು, . ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವಾವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply