Visitors have accessed this post 445 times.

BREAKING: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸ್ತಿದ್ದ ಕಾರು ಅಪಘಾತ

Visitors have accessed this post 445 times.

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಈ ಘಟನೆ ನಡೆದಿದ್ದು, . ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವಾವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *