ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಪಿಕಪ್ ಮತ್ತು ಗೂಡ್ಸ್ ಲಾರಿ ನಡುವೆ ಭೀಕರ ಅಪಘಾತ..!

ಉಳ್ಳಾಲ : ಪಿಕಪ್ ಮತ್ತು ಗೂಡ್ಸ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವಾಹನಗಳ ನಡುವೆ ಸಿಲುಕಿದ ಅಪ್ಪಚ್ಚಿಯಾದ ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ್ಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ ಡಿ ಕೆ ಶಿವಕುಮಾರ್

ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು :  ರಾಜ್ಯದ 40 ಕಡೆ ಭ್ರಷ್ಟ ಅಧಿಕಾರಿಗಳ ಮನೆ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು  ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ.…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ವಾಹನ ಮಾಲೀಕರೇ ಗಮನಿಸಿ : ಇಂದು ಈ ಕೆಲಸ ಮಾಡದಿದ್ದರೆ ನಿಮ್ಮʻ ಫಾಸ್ಟ್ಯಾಗ್ʼ ನಿಷ್ಕ್ರಿಯ!

ನವದೆಹಲಿ : ಎಲ್ಲಾ ಫಾಸ್ಟ್ಟ್ಯಾಗ್ ಬಳಕೆದಾರರು ತಮ್ಮ ಕೆವೈಸಿ ವಿವರಗಳನ್ನು ಜನವರಿ 31 ರ ಗಡುವಿನ ಮೊದಲು ನವೀಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಘೋಷಿಸಿದೆ.…

ಬ್ರೇಕಿಂಗ್ ನ್ಯೂಸ್ ರಾಜ್ಯ

ಕಾಂಗ್ರೆಸ್ ಕಚೇರಿ ಎದುರೇ ಯುವಕನ ಬರ್ಬರ ಹತ್ಯೆ..!

ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಕಚೇರಿಯ ಎದುರೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. 28…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗೆ ತಂಡದಿಂದ ಚೂರಿ ಇರಿತ..!

ಉಡುಪಿ: ನಗರದಲ್ಲಿ ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಸಂಭವಿಸಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ…

ಕರಾವಳಿ ಬ್ರೇಕಿಂಗ್ ನ್ಯೂಸ್

ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ

ಮಂಗಳೂರು: ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿ ಜೀವಾಂತ್ಯ- ಇಬ್ಬರು ಆರೋಪಿಯ ಬಂಧನ

ಬದಿಯಡ್ಕ: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದ್ದು  ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಗ್ರಾಲ್ ಪುತ್ತೂರು ಕೋಟಕುನ್ನುವಿನ ಅನ್ವರ್ (24) ಎಂಬಾತನ ಸ್ನೇಹಿತ ಸಾಹಿಲ್…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

 ಕೇರಳ: ಬಿಜೆಪಿ ಮುಖಂಡ ಹಾಗೂ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಆರೋಪಿಗಳಾದ 15 ಪಿಎಫ್‌ಐ ಕಾರ್ಯಕರ್ತರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಸತ್ರ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಗೋಡ್ಸೆಯ ಅನುಯಾಯಿಗಳು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಶಾಂತಿ ಸಂದೇಶವನ್ನು ಸಾರಿದರು. ಆದರೆ ಇತ್ತೀಚೆಗೆ ಸಮಾಜದಲ್ಲಿ ಶಾಂತಿಯನ್ನು ಕದಡುವ ಪ್ರಸಂಗಗಳು ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…