Fact Check : ಭಾರತದ ಮೋಸ್ಟ್ ವಾಂಟೆಡ್ ಉಗ್ರ ‘ಮಸೂದ್ ಅಜರ್’ ಮೃತ ಪಟ್ಟಿದ್ದಾನಾ.? ಇಲ್ಲಿದೆ, ಸತ್ಯಾಂಶ
ಭಾರತದಲ್ಲಿ ಮೋಸ್ಟ್ ವಾಂಟೆಡ್ ಪಾಕಿಸ್ತಾನಿ ಭಯೋತ್ಪಾದಕ ಮಸೂದ್ ಅಜರ್ ಬಾಂಬ್ ಸ್ಫೋಟದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಪೋಸ್ಟ್ಗಳು ವೈರಲ್ ಆಗುತ್ತಿವೆ. ಇದಕ್ಕೂ ಮುನ್ನ ದಶಕಗಳಿಂದ…