ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ಡಿವೋರ್ಸ್ ಕೊಡು ಇಲ್ಲಂದ್ರೆ ಆ ನಿನ್ನ ವಿಡಿಯೋ ವೈರಲ್ ಮಾಡ್ತೇನೆ ಪತ್ನಿಗೆ ಬ್ಲ್ಯಾಕ್‍ಮೇಲ್ ಮಾಡಿದ್ದ ಪತಿ

ನಾಡಿನಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳ ವೀಡಿಯೋ ರೆಕಾರ್ಡ್ ಮಾಡಿದ್ದ ಗಂಡ ಹೆಂಡತಿಯನ್ನೇ ಬ್ಲ್ಯಾಕ್ ಮೇಲ್…

ಕರಾವಳಿ ಟೆಕ್ನಾಲಜಿ ದೇಶ -ವಿದೇಶ ಬ್ರೇಕಿಂಗ್ ನ್ಯೂಸ್ ರಾಜ್ಯ

ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ ಯಾಕೆ ಗೊತ್ತಾ?

ಮೆಟಾ ಒಡೆತನದ ವಾಟ್ಸ್​ಆ್ಯಪ್ ಕಳೆದ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D)…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾಸರಗೋಡು : ಎರಡು ತಿಂಗಳ ಗರ್ಭಿಣಿ ಮೃತ್ಯು..!

ಕಾಸರಗೋಡು : ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಎರಡು ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ ಶಾಸಕ ಸುನಿಲ್ ಕುಮಾರ್ ಪೊಲೀಸರ ವಶಕ್ಕೆ..!

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಚಿನ್ನಾಭರಣದ ಬೆಲೆ ದಿಢೀರ್‌ ಇಳಿಕೆ.!

ಚಿನ್ನ ಹಾಗೂ ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ ಮತ್ತು ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ,…

ಕರಾವಳಿ ಬ್ರೇಕಿಂಗ್ ನ್ಯೂಸ್

ಜನವರಿ 7ಕ್ಕೆ ಖಿದ್ಮಾ ಕಾವ್ಯಾಮೃತ: ಆಮಿರ್ ಬನ್ನೂರು

ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ವಿಜಯ ಕಾಲೇಜು ಜಯನಗರ, ಬೆಂಗಳೂರು ಇವರ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ರಾಜ್ಯಮಟ್ಟದ ಖಿದ್ಮಾ ಕಾವ್ಯಾಮೃತ – 2024…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೊಠಡಿಯಲ್ಲಿ ಕೂಡಿ ಹಾಕಿದ್ದ ವಿವಾಹಿತ ಮಹಿಳೆಯ ರಕ್ಷಣೆ

ಪುತ್ತೂರು: ಅನಾರೋಗ್ಯದ ನೆಪವೊಡ್ಡಿ ಮೂರು ತಿಂಗಳಿನಿಂದ ವಿವಾಹಿತ ಮಹಿಳೆಯನ್ನು ಕನಿಷ್ಠ ಸೌಲಭ್ಯವೂ ಇಲ್ಲದ ಕೊಠಡಿಯಲ್ಲಿ ಕೂಡಿ ಹಾಕಿದ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…