Visitors have accessed this post 661 times.

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಹತ್ತಿರ ಹಾಕಿರುವ ಬ್ಯಾನರ್ ಹರಿದು ಹಾಕಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮಕೈಗೂಳ್ಳಲು ಆಗ್ರಹ – ಬಜರಂಗದಳ

Visitors have accessed this post 661 times.

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಸಮೀಪ ಹಾಕಲಾಗಿದ್ದ ಸುಳ್ಯ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ವಿಚಾರದ ಬ್ಯಾನರನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ. ಈ ದುಷ್ಕೃತ್ಯವನ್ನು ಬಜರಂಗದಳ ಬಲವಾಗಿ ಖಂಡಿಸುತ್ತದೆ. ತಕ್ಷಣ ಬ್ಯಾನರ್ ಹರಿದು ಹಾಕಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮಕೈಗೂಳ್ಳಬೇಕೆಂದು ಬಜರಂಗದಳ ವಿಭಾಗ ಸಹಸಂಯೋಜಕ್ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ಆಗ್ರಹಿಸಿದರು

Leave a Reply

Your email address will not be published. Required fields are marked *