Visitors have accessed this post 656 times.
ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯ ಅ.ಕ್ರ 46/2019 ಕಲಂ:-376,506 IPC AND 4 ,6 POCSO ACT ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ನಡೆದಿದೆ.
ಆರೋಪಿ ಸುಳ್ಯ ನಿವಾಸಿ ರಾಜೇಶ ಎಂಬವರನ್ನು, ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ ಎಮ್ ಹಾಗೂ ಸಿಬ್ಬಂದಿಗಳಾದ ಪ್ರವೀಣ ಬಾರ್ಕಿ ಮತ್ತು ಸಂತೋಷ್ ಕೆ ಜಿ ರವರುಗಳು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.