ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ- ಗಂಭೀರ ಗಾಯ

ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಗುರುವಾಯನಕೆರೆಯ ಅಯ್ಯಪ್ಪ…

ಕರಾವಳಿ ಬ್ರೇಕಿಂಗ್ ನ್ಯೂಸ್

ಜ.21ರಂದು ಉಳ್ಳಾಲದಲ್ಲಿನೂರೇ ಅಜ್ಜೀರ್‌ ವಾರ್ಷಿಕ

ಉಳ್ಳಾಲ: ನೂರೇ ‘ರಚ್ಯೀರ್‌ ಸಿರಿಚುವಲ್‌ ಮಜ್ಜಿಸ್‌ ಉಳ್ಳಾಲಅದರ ಆಶ್ರಯದಲ್ಲಿ ‘ನೂರೇ ಅಜ್ಯೇರ್‌’ ಆಧ್ಯಾತ್ಮಿಕ ಮಜ್ಜಿಸ್‌ನಮೂರನೇ ವಾರ್ಷಿಕಪು ಜ.21ರಂದು ಸಂಜೆ 5 ಗಂಟೆಗೆ ಮಾಸ್ತಿಕಟ್ಟೆಸಮೀಷದ ಉಳ್ಳಾಲಬೈಲ್‌ನಲ್ಲಿ ನಡೆಯಲಿದೆ ಎಂದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಕೊಳ್ನಾಡು: ರಾಷ್ಟ್ರಮಟ್ಟದ ಟಾರ್ಗೇಟ್ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಡ ಶಾಲೆ ನಾರ್ಶದ ವಿದ್ಯಾರ್ಥಿಗಳಾದ ಅಬೂಬಕ್ಕರ್ ಅಪ್ವಾನ್,ಚೇತನ್ ಆಯ್ಕೆ

ಜನವರಿ 14ರಿಂದ 16ರವರೆಗೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಟಾರ್ಗೆಟ್ ಪಂದ್ಯಾಕೂಟದಲ್ಲಿ ಇಬ್ಬರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ‌.ಇವರಿಗೆ ದೈಹಿಕ ಶಿಕ್ಷಕರಾದ ಅಬ್ದುಲ್ ರಪೀಕ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಚಾರ್ಮಾಡಿ: 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ..!

ಚಾರ್ಮಾಡಿ : ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಡಾ ರವೀಂದ್ರ ಆಯ್ಕೆ

ಕಳೆದ 50 ವರ್ಷಗಳಿಂದ ಆಯುರ್ವೇದ ವೈದ್ಯರು ಹಲವಾರು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದು ಆಯುರ್ವೇದ ವೈದ್ಯರು ತುಂಬಾ ಕಷ್ಟದಲ್ಲಿ ಸೇವೆ ಮಾಡುವ ಪರಿಸ್ಥಿತಿಯಲ್ಲಿದ್ದಾರೆ. ಅಂತಹ ಸಂದರ್ಭದಲ್ಲಿ ಧೈರ್ಯದಿಂದ ಉಡುಪಿ,…

ಬ್ರೇಕಿಂಗ್ ನ್ಯೂಸ್ ರಾಜ್ಯ

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ನೋಂದಣಿ, ಭತ್ಯೆ ಪಡೆಯಲು ಹೀಗೆ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರವು ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಭತ್ಯೆ ಪಡೆದುಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು…