Visitors have accessed this post 339 times.
ಕಾಣಿಯೂರು: ದರ್ಗಾ ಶರೀಫ್ ಮತ್ತು ಜುಮ್ಮಾ ಮಸೀದಿ ಬೈತಡ್ಕ ಕಾಣಿಯೂರು ಇದರ 35 ನೇ ವರ್ಷದ ಸ್ವಲಾತ್ ವಾರ್ಷಿಕ ಮತ್ತು ಮೂರು ದಿನಗಳ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮವು ಫೆ 20.21.22. ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಪ್ರಸಿದ್ದ ಧಾರ್ಮಿಕ ಪಂಡಿತರು ಉಲಮಾಗಳು ಹಾಗೂ ರಾಜಕೀಯ ನಾಯಕರು ಭಾಗವಹಿಸಲಿದ್ದು ಆದ್ದರಿಂದ ದೀನಿ ಪ್ರೇಮಿಗಳಾದ ತಾವೆಲ್ಲರೂ ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.