ಬೆಂಗಳೂರು ಮೂಲದ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿ ಮಡಿಕೇರಿಯ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ಸಂದೇಶ ಎನ್ನುವ ವ್ಯಕ್ತಿ ಮಡಿಕೇರಿಗೆ ಆಗಮಿಸಿದ್ದ ಎನ್ನಲಾಗಿದೆ. ಬೆಂಗಳೂರಿನಲ್ಲಿ ಸಂದೇಶ ಐಟಿ ಕೆಲಸವನ್ನು ಮಾಡುತ್ತಿದ್ದ ಮಡಿಕೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.