Visitors have accessed this post 1065 times.
ಮಂಗಳೂರು: ಮಂಗಳೂರಿನ ಕಡಲತೀರದಲ್ಲಿ ಮೊದಲಬಾರಿಗೆ ಕಡಲತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟು ಹೋಗುವ ವಿಶಿಷ್ಟ ಬದುಕಿನ ಆಲಿವ್ ರಿಡ್ಲೆ ಕಡಲಾಮೆ ಮೊಟ್ಟೆಗಳು ಮಂಗಳೂರಿನಲ್ಲಿ ಪತ್ತೆಯಾಗಿವೆ. ಸುರತ್ಕಲ್ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್ ರಿಡ್ಲೆ ಅಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಮಾಡಿದ್ದು, ಸಂರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆ.ಈ ಮೊದಲು ಮಂಗಳೂರಿನಲ್ಲಿ ಎಲ್ಲಿಯೂ ಆಲಿವ್ ರಿಡ್ಲೆ ಮೊಟ್ಟೆಗಳು ಕಂಡು ಬರಲಿಲ್ಲ ಆದ್ದರಿಂದ ಹಾಗಾಗಿ ಅರಣ್ಯ ಇಲಾಖೆ ಈ ಬಾರಿ ಮೂರು ಸಮುದ್ರಗಳಲ್ಲಿ ಮಾನವ ಚಟುವಟಿಕೆ ಮೇಲೆ ನಿಯಂತ್ರಣ ಇದ್ದ ಕಾರಣ ಅದೇ ಸಮುದ್ರದಲ್ಲಿ ಮೊಟ್ಟೆ ಇರಿಸಿರುವುದು ಪತ್ತೆಯಾಗಿದೆ. ಅವುಗಳಲ್ಲಿ ಎರಡು ಕಡೆ ಜೋರಾದ ಅಲೆಗಳು ಬಡಿಯುವ ಕಾರಣ ಅವುಗಳನ್ನು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.Related Posts
ಬಂಟ್ವಾಳ: ಸಾಲಬಾಧೆ, ನೇಣಿಗೆ ಶರಣಾದ ಯುವಕ
Visitors have accessed this post 536 times.
ಬಂಟ್ವಾಳ: ಸಾಲದ ಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್…
ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ…!!
Visitors have accessed this post 454 times.
ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ. ಮಂಗಳೂರಿನ…
N.S PRIME ENTERPRISES ಲಕ್ಕಿ ಸ್ಕೀಮ್ : 1ಸಾವಿರ ಕಟ್ಟಿ ಅದೃಷ್ಟ ನಿಮ್ಮದಾಗಿಸಿ..!
Visitors have accessed this post 134 times.
N.S PRIME ENTERPRISES ಲಕ್ಕಿ ಸ್ಕೀಮ್, ತಿಂಗಳಿಗೆ ಕೇವಲ 1000ರೂ ವಿನಂತೆ ಬರೀ 15 ತಿಂಗಳು ಪಾವತಿಸಿ.ಅದೃಷ್ಟ ನಿಮ್ಮದಾಗಿಸಿ. ನಿಯಮಗಳು ಹೀಗಿವೆ: ತಾರೀಕು 10-11-2024ಕ್ಕೆ ಮೊದಲ ಕಂತು…