ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2023-24 ನೇ ಸಾಲಿನ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ( State Scholarship portal -SSP) ನ ಮೆಟ್ರಿಕ್ ನಂತರ ಮತ್ತು (ಮೆರಿಟ್-ಕಮ್-ಮೀನ್ಸ್) ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ & ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕೆ ಜನವರಿ 30, 2024 ರ ಒಳಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 0836-2971590, ಧಾರವಾಡ ಮಾಹಿತಿ ಕೇಂದ್ರ. 9738287549, ಹುಬ್ಬಳ್ಳಿ ಮಾಹಿತಿ ಕೇಂದ್ರ. 8867718261, ಕಲಘಟಗಿ ಮಾಹಿತಿ ಕೇಂದ್ರ. 9538912399, ಕುಂದಗೋಳ ಮಾಹಿತಿ ಕೇಂದ್ರ. 8904661872, ನವಲಗುಂದ ಮಾಹಿತಿ ಕೇಂದ್ರ. 8746894524 ಕ್ಕೆ ಸಂಪರ್ಕಿಸಬಹುದೆಂದು ಧಾರವಾಡದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ.ಎಚ್.ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.