March 11, 2026
WhatsApp Image 2023-12-17 at 5.36.19 PM

ಹೆತ್ತ ತಾಯಿ, ಸಹೋದರಿಯನ್ನು ಕರೆಗೆ ತಳ್ಳಿ ಪಾಪಿ ಅಣ್ಣನೇ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಸ್ವಂತ ತಾಯಿ ಹಾಗೂ ತಂಗಿಯನ್ನೇ ಪಾಪಿ ಅಣ್ಣ ಕೊಲೆ ಮಾಡಿದ್ದಾನೆ. ಸಹೋದರಿ ಪ್ರೀತಿಗೆ ವಿರೋಧಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

 

ಮೃತ ತಾಯಿ ಅನಿತಾ (43) ಹಾಗೂ ಸಹೋದರಿ ಧನುಶ್ರೀ (19) ಯನ್ನು ಮರೂರಿನ ಕೆರೆಯಲ್ಲಿ ತಳ್ಳಿ ಪಾಪಿ ಅಣ್ಣ ನಿತಿನ್‌ ಹತ್ಯೆ ಮಾಡಿದ್ದಾನೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಇಬ್ಬರ ಮೃತದೇಹವನ್ನು ಕೆರೆಯಿಂದ ಹೊರಗೆ ತರಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply