ಹಸಿವು ಮುಕ್ತ ಸ್ವಾತಂತ್ರ್ಯ ಭಯ ಮುಕ್ತ ಸ್ವಾತಂತ್ರ್ಯ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ‌ ಸಮಿತಿ ವತಿಯಿಂದ ನಾವು ಭಾರತೀಯರು ಘೋಷ ವಾಕ್ಯದೊಂದಿಗೆ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಛೇರಿ ಮುಂಭಾಗದಲ್ಲಿ ನಡೆಯಿತು.

ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅನ್ವರ್‌ ಬಡಕಬೈಲ್ ಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸಮಿತಿ ಸದಸ್ಯರಾದ ಶಾಹುಲ್ ಎಸ್ ಎಚ್, ಶಾಕಿರ್ ಕುಮೇರ್, ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರ್, ಕಾರ್ಯದರ್ಶಿ ರಿಯಾಝ್ ಟಿ ಎಮ್ ಆರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply