Visitors have accessed this post 220 times.
ಮಂಗಳೂರು:ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಹಾಗು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಡ್ಸನ್ ಜಾರ್ಜ್ (19) ಮತ್ತು ಅದೇ ಜಿಲ್ಲೆಯ ಎಲ್ವಿನ್ ಶಿಜು (19)ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.ಆರೋಪಿಗಳಲ್ಲಿ ಅಡ್ಸನ್ ಜಾರ್ಜ್ ಎಂಬಾತ ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸುತ್ತಿದ್ದಾಗ ಮತ್ತು ಎಲ್ವಿನ್ ಶಿಜು ಎಂಬಾತ ಬಲ್ಮಠದ ಬಳಿ ಗಾಂಜಾ ಸೇವಿಸಿ ತಿರುಗಾಡುತ್ತಿದ್ದಾಗ ಗಸ್ತು ನಿರತ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.Related Posts
ಮಂಗಳೂರು: ಸಮುದ್ರದಲ್ಲಿ ಗಾಳ ಹಾಕಿ ಮೀನು ಹಿಡಿದ ಡಿ.ಕೆ.ಶಿವಕುಮಾರ್..! ಯು.ಟಿ. ಖಾದರ್ ಸಾಥ್
Visitors have accessed this post 1009 times.
ಮಂಗಳೂರು: ಸಮುದ್ರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಾಳ ಹಾಕಿ ಮೀನು ಹಿಡಿದರು..! ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್…
ಕಡಬ: ಯುವ ಉದ್ಯಮಿ ಹೃದಯಾಘಾತಕ್ಕೆ ಬಲಿ..!
Visitors have accessed this post 939 times.
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್( 40) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. …
ಕಾಸರಗೋಡು ಕ್ಷೇತ್ರದಲ್ಲಿ ಸಿಪಿಐಎಂ ಅಭ್ಯರ್ಥಿ ಎಂ.ವಿ ಬಾಲಕೃಷ್ಣನ್ ಗೆ 516 ಮತಗಳ ಮುನ್ನಡೆ
Visitors have accessed this post 254 times.
ಕಾಸರಗೋಡು: ಲೋಕಸಭೆ ಚುನಾವಣೆಯ ಕಾಸರಗೋಡು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬೆಳಿಗ್ಗೆ 8 ಗಂಟೆಗೆ ಪೆರಿಯ ಕೇಂದ್ರ ವಿದ್ಯಾಲಯದ ಮೂರು ಬ್ಲಾಕ್ ಗಳಲ್ಲಿ ಮತ ಎಣಿಕೆ…