ಬಂಟ್ವಾಳ : ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ ವಿದ್ಯಾರ್ಥಿಗೆ ಲಕ್ಷಾಂತರ ರೂಪಾಯಿ ವಂಚನೆ
ಬಂಟ್ವಾಳ : ಮೆರೈನ್ ಇಂಜಿನಿಯರಿಂಗ್ ಮಾಡುತ್ತಿರುವ ಯುವಕನಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ಮೆರೈನ್ ಕ್ಷೇತ್ರದಲ್ಲಿ ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಬಂಟ್ವಾಳ…