ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಮರಳು ಮಾಫಿಯಾಕ್ಕೆ ಸಾಥ್; ಕಂಕನಾಡಿ ನಗರ ಠಾಣೆ ಇನ್ಸ್ ಪೆಕ್ಟರ್ ಭಜಂತ್ರಿ ಸಸ್ಪೆಂಡ್

ಮಂಗಳೂರು, : ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಪೊಲೀಸ್ ಕಮಿಷನರ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ಕಾಸರಗೋಡು: ಮನೆಯ ಅಂಗಳದಲ್ಲಿ ಆಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಒಂದುವರೆ ವರ್ಷದ ಮಗುವನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಎಳೆದುಕೊಂಡ ಹೋದ ಘಟನೆ ಕಾಸರಗೋಡುವಿನ ಪಡನ್ನ ಎಂಬಲ್ಲಿ ನಡೆದಿದೆ. ಇಲ್ಲಿನ ಪಡನ್ನ ವಡಕ್ಕೇಪುರತ್ತ್…

ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ಮಂಗಳೂರು: ಬೈಕ್ ಗೆ ಕಾರು ಡಿಕ್ಕಿ – ಸವಾರ ಸಾವು

ಮಂಗಳೂರು:ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಕಾವೂರು ಜಂಕ್ಷನ್ ನ ಕೆಐಒಸಿಎಲ್ ಕ್ವಾಟ್ರಸ್ ಮುಖ್ಯಗೇಟಿನ ಎದುರು ಮಂಗಳವಾರ ತಡರಾತ್ರಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಮಹಿಳೆಯರ ಅವಹೇಳನ ಪ್ರಕರಣ – ಕಲ್ಲಡ್ಕ ಪ್ರಭಾಕರ್ ಭಟ್ ಗೆ ಜಾಮೀನು

ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು…

ಕರಾವಳಿ ಬ್ರೇಕಿಂಗ್ ನ್ಯೂಸ್

ಮೋದಿ ಬ್ರಿಗೇಡ್ ಮಂಗಳೂರು ಇವರ ವತಿಯಿಂದ ಶ್ರೀ ಕದಳೀ ಕಾಲ ಭೈರವನಾಥ್ ಮಂದಿರ ಯೋಗೀಶ್ವರ ಮಠ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೋದಿ ಬ್ರಿಗೇಡ್ ಮಂಗಳೂರು ಇವರ ಕಡೆಯಿಂದ ದಿನಾಂಕ 17/01/2024 ರಂದು ಶ್ರೀ ಕದಳೀ ಕಾಲ ಭೈರವನಾಥ್ ಮಂದಿರ ಯೋಗೀಶ್ವರ ಮಠ ಮಂಗಳೂರು ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಟೆಲಿಗ್ರಾಮ್ ಆ್ಯಪ್ ಮೂಲಕ 3.46 ಲಕ್ಷ ರೂ. ವಂಚನೆ – ದೂರು

ಬೆಳ್ತಂಗಡಿ: ಟೆಲಿಗ್ರಾಮ್ ಆ್ಯಪ್ ಮೂಲಕ ಬಂದ ಮೆಸೇಜ್‌ ನ್ನು ನಂಬಿ ವ್ಯಕ್ತಿಯೊಬ್ಬರು 3.46 ಲಕ್ಷ ರೂ. ಕಳೆದುಕೊಂಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಓಡಿಲ್ನಾಳ ನಿವಾಸಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಅತ್ಯಾಚಾರ ಪ್ರಕರಣ: ಹಾನಗಲ್ ಇನ್ ಸ್ಪೆಕ್ಟರ್, ಕಾನ್ ಸ್ಟೇಬಲ್ ಅಮಾನತು

 ಹಾನಗಲ್ ನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ವಿಳಂಬ ಧೋರಣೆ ತೋರಿದ ಆರೋಪದಲ್ಲಿ ಹಾನಗಲ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಶ್ರೀಧರ್ ಎಸ್.ಆರ್.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಭೀಕರ ರಸ್ತೆ ಅಪಘಾತ- ಕುದುರೆಮುಖ ಕಂಪೆನಿಯ ಉದ್ಯೋಗಿ ಸಾವು..!

ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ. ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪಿ ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಂಗಳಾದೇವಿ ದೇವಸ್ಥಾನ ನಿಧನ- ವಿಶ್ವ ಹಿಂದೂ ಪರಿಷದ್ ಸಂತಾಪ

ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ 31ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವ ಹಿಂದೂ ಪರಿಷತ್ತಿನ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೆರ್ಲ ನಿವಾಸಿ ಯೋಗೇಶ್…