ಕರಾವಳಿ ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕಾಪು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ : ಓರ್ವ ಮೃತ್ಯು

ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಕಾರು ಚಾಲಕ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಗು ಅತ್ತಿದ್ದಕ್ಕೆ ಗೋಡೆಗೆ ಎತ್ತಿ ಎಸೆದು ಕೊಂದ ಪಾಪಿ ತಂದೆ- ಚಿಕಿತ್ಸೆ ಪಡೆಯುತ್ತಿದ್ದ ಮಗು ಸಾವು

ಮಗು ಅತ್ತಿದ್ದಕ್ಕೆ ಪಾಪಿ ತಂದೆಯೋರ್ವ ಮಗುವನ್ನು ಗೋಡೆಗೆ ಎತ್ತಿ ಬಿಸಾಡಿದ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಗು…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ : ತಾಯಿ, ಮೂವರು ಮಕ್ಕಳ ಹತ್ಯೆ ಪ್ರಕರಣ – ಆರೋಪಿ ಚೌಗುಲೆ ಮಾರ್ಚ್ 7ರಂದು ನ್ಯಾಯಾಲಯಕ್ಕೆ ಹಾಜರು

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆಯನ್ನು ಮಾರ್ಚ್ 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆ ಸ್ಪರ್ಧೆ..!

ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಅವರ ಮುಂದಿನ ನಡೆಯನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸರ್ಕಾರಿ ಆಸ್ಪತ್ರೆಯಿಂದ 200 ಮೀ. ಒಳಗಿನ ಖಾಸಗಿ ಲ್ಯಾಬ್‌ ಬಂದ್‌ : ಸರ್ಕಾರ ಖಡಕ್‌ ಆದೇಶ

ಸರ್ಕಾರಿ ವೈದ್ಯರ ಜೊತೆ ಹೊಂದಾಣಿಕೆ ಮಾಡಿಕೊಂಡು ಆಸ್ಪತ್ರೆ ಪಕ್ಕದಲ್ಲೇ ಖಾಸಗಿಯವರು ಲ್ಯಾಬೋರೇಟರಿಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಸರ್ಕಾರ ಆಸ್ಪತ್ರೆಗೆ ಹೋಗುವ ಜನರಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

BREAKING : ಮಧ್ಯಪ್ರದೇಶದಲ್ಲಿ ಘೋರ ದುರಂತ : ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು

ನವದೆಹಲಿ : ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಬೌಇಸಿದ್ದು, ಪಿಕಪ್ ವ್ಯಾನ್ ಪಲ್ಟಿಯಾಗಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯ ಪ್ರದೇಶದ ದಿಂಡೋರಿಯಲ್ಲಿ ಭೀಕರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಗುಡ್ ನ್ಯೂಸ್: ವಿದ್ಯುತ್ ದರ ಇಳಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರಾಸರಿ 100 ಯೂನಿಟ್ ಬಳಸುವವರಿಗೆ…

ಕರಾವಳಿ

ಬೀದಿ ನಾಯಿಗಳ ಹಾವಳಿಯಿಂದ ಮುಗ್ದ ಮಕ್ಕಳನ್ನು ರಕ್ಷಿಸಿ

ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಅಧಿಕವಾಗುತ್ತಿದ್ದು ಮಕ್ಕಳು ಶಾಲೆಗೆ ಹೋಗಲು ಭಯಪಡುವಂತ ವಾತಾವರಣ ನಿರ್ಮಾಣ ವಾಗಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಬೀದಿ…

ಕರಾವಳಿ

ಮಂಗಳೂರು: ನಿವೃತ್ತಿ ಹೊಂದಿದ ಎಚ್ ಅಬೂಬಕ್ಕರ್ ವಲಾಲು ರವರಿಗೆ ಕರ್ನಾಟಕ ಸಾರಿಗೆ ಇಲಾಖೆ ಮಂಗಳೂರು ವತಿಯಿಂದ ಬೀಳ್ಕೊಡುಗೆ

ಮಂಗಳೂರು: ಕಳೆದ 31ವರ್ಷಗಳಿಂದ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ವಲಾಲು ನಿವಾಸಿ ಎಚ್ ಅಬೂಬಕ್ಕರ್ ನಿವೃತ್ತಿಹೊಂದಿದ್ದಾರೆ. ಮಂಗಳೂರು ಒಂದನೇ…