Visitors have accessed this post 1347 times.

ಕಾಸರಗೋಡು ಹನಿಟ್ರ್ಯಾಪ್ ಪ್ರಕರಣ : ಮಹಿಳೆ ಸಹಿತ 7 ಮಂದಿಯ ಬಂಧನ

Visitors have accessed this post 1347 times.

ಕಾಸರಗೋಡು: ನಗರದಲ್ಲಿ ಮಾಂಙಾಡ್‌ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್‌ (37), ಪತ್ನಿ ಕುಟ್ಟಿಕ್ಕಾಟೂರ್‌ ನಿವಾಸಿ ಎಂ.ಪಿ. ಲುಬಾ° (29), ಕಾಸರಗೋಡು ಶಿರಿಬಾಗಿಲು ನಿವಾಸಿ ಎನ್‌. ಸಿದ್ದಿಕ್‌ (48), ಮಾಂಙಾಡ್‌ನ‌ ದಿಲಾದ್‌ (40), ಮುಟ್ಟತ್ತೋಡಿಯ ನಫೀಸತ್‌ ಮಿಸ್ರಿಯ (40), ಮಾಂಙಾಡ್‌ನ‌ ಅಬ್ದುಲ್ಲ ಕುಂಞಿ (32), ಪಡನ್ನಕ್ಕಾಡ್‌ನ‌ ರಫೀಕ್‌ (42)ನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *