May 14, 2026
WhatsApp Image 2024-02-02 at 6.30.06 PM

ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿ ಸುರೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

About The Author

Leave a Reply