August 30, 2025
WhatsApp Image 2024-02-05 at 1.52.37 PM

ಮಂಗಳೂರು : ನಗರದ ಪಣಂಬೂರು ಬೀಚ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಮೂಲದ ಯುವಕ ಹಾಗೂ ಬೆಂಗಳೂರಿನ ಯುವತಿ ಪಣಂಬೂರು ಬೀಚ್‌ಗೆ ಬಂದಿದ್ದರು. ಈ ಅನ್ಯಕೋಮಿನ ಜೋಡಿಯನ್ನು ಗಮನಿಸಿದ ತಂಡವೊಂದು ಅವರನ್ನು ತಡೆದಿದ್ದಾರೆ. ಸ್ಥಳಕ್ಕಾಗಮಿಸಿದ ಪಣಂಬೂರು ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply