ಕರಾವಳಿ

ಮಂಗಳೂರು: ಇಎಸ್ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು: ಮಂಗಳೂರಿನಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ  ಸಚಿವರಾದ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ  ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ  ಸೌಕರ್ಯಗಳ ಅಭಿವೃದ್ಧಿ,  ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್  ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ   ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ  ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ…

ಕರಾವಳಿ

ಕಾಂಗ್ರೆಸ್ ಹಿರಿಯ ಮುಖಂಡ ಪದ್ಮನಾಭ ನರಿಂಗಾನ‌ ಹೃದಯಾಘಾತದಿಂದ ನಿಧನ..!

ಉಳ್ಳಾಲ: ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ , ಕಾಂಗ್ರೆಸ್ ಹಿರಿಯ ದಲಿತ ಮುಖಂಡರಾದ ಪದ್ಮನಾಭ ನರಿಂಗಾನ(77) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸದಾ ಲವಲವಿಕೆಯಿಂದಿದ್ದ ಪದ್ಮನಾಭರಿಗೆ ನಿನ್ನೆ…

ರಾಜ್ಯ

ನಿರ್ಮಲಾ ಸೀತಾರಾಮನ್‌ರಿಂದಲೇ ಕರ್ನಾಟಕಕ್ಕೆ ಅನ್ಯಾಯ- ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕದ ಹೋರಾಟಕ್ಕೆ ಬಿಜೆಪಿಗರು ಬರಬೇಕಿತ್ತು ಆದರೆ ಬಂದಿಲ್ಲ ಪಾಪ. ಬಿಜೆಪಿ ಸಂಸದರು ಕೋಲೆ ಬಸವ ಇದ್ದಾಗೆ. ಆ ಬಸವ (ಹಸು) ನರೇಂದ್ರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮಂಗಳೂರು -ಬೆಂಗಳೂರು ಚತುಷ್ಪಥ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಡೆಯಲ್ಲಿ ಉಪ್ಪಿನಂಗಡಿ ಪೇಟೆಯ ಕೊಳಚೆ ನೀರು ಮತ್ತು ಮಳೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಸುಳ್ಯ: ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು

ಸುಳ್ಯ:  ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿ ಮೃತಪಟ್ಟ ಘಟನೆ ಫೆ. 6 ರಂದು ರಾತ್ರಿ ಸಂಭವಿಸಿದೆ. ಮಡಿಕೇರಿಯಿಂದ…

ಕರಾವಳಿ ಬ್ರೇಕಿಂಗ್ ನ್ಯೂಸ್

ದ.ಕ. ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇದರ ವತಿಯಿಂದ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ

ದ ಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇದರ ವತಿಯಿಂದ 3/01/2024ರಂದು ಉಜಿರೆ SDM ಕಾಲೇಜ್ ನಲ್ಲಿ ನಡೆದ ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ಬಂಟ್ವಾಳ…

ಕರಾವಳಿ

ಬೆಳ್ತಂಗಡಿ : ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು ಕಳವು

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳ ನುಗ್ಗಿನ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಎಗರಿಸಿ ಪರಾರಿಯಾದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…