Visitors have accessed this post 441 times.

ಸುಳ್ಯ: ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು

Visitors have accessed this post 441 times.

ಸುಳ್ಯ:  ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿ ಮೃತಪಟ್ಟ ಘಟನೆ ಫೆ. 6 ರಂದು ರಾತ್ರಿ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯಿತು. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟರು.

Leave a Reply

Your email address will not be published. Required fields are marked *