Visitors have accessed this post 470 times.
ಸುಳ್ಯ: ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿಯಾಗಿ ಮೃತಪಟ್ಟ ಘಟನೆ ಫೆ. 6 ರಂದು ರಾತ್ರಿ ಸಂಭವಿಸಿದೆ.
ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆಯಿತು. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟರು.