ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು..!

ಬೆಳ್ತಂಗಡಿ ಸಮೀಪದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು

ಮಂಗಳೂರು: ತರಗತಿಯಲ್ಲಿ ಪಾಠ ಮಾಡುವ ವೇಳೆ ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಮಂಗಳೂರಿನ…

ದೇಶ -ವಿದೇಶ

BREAKING: ‘ಇಂಡಿಯಾ’ ಮೈತ್ರಿಕೂಟಕ್ಕೆ ಬಿಗ್‌ ಶಾಕ್: ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್

ಮುಂಬೈ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಪಕ್ಷಾಂತರ ಪರ್ವ ಜೋರಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಿಲಾಲ್ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ನೂತನ ಕಛೇರಿ ಉದ್ಘಾಟನೆ ಮತ್ತು ಲೋಗೋ ಬಿಡುಗಡೆ

ಬಿಲಾಲ್ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ನೂತನ ಕಛೇರಿ ಉದ್ಘಾಟನೆ ಮತ್ತು ಲೋಗೋ ಬಿಡುಗಡೆ ಕಾರ್ಯಕ್ರಮ 9/2/2014 ರಂದು ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ನಡೆಯಿತು. ಸಂಸ್ಥೆಯ ನೂತನ…

ರಾಜ್ಯ

ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಗೆಹ್ಲೊಟ್

ಬೆಂಗಳೂರು: ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಸ್ಟೋಟ್ ಅವರು ಕರ್ನಾಟಕ ವಿಧಾನ ಮಂಡಲದ…

ರಾಜ್ಯ

ಅಪ್ಪ- ಮಗನಿಗೆ ಅಂಜುವ ಪ್ರಶ್ನೆಯೇ ಇಲ್ಲ : ಬಿಎಸ್ ವೈ- ಬಿವೈವಿ ವಿರುದ್ಧ ಗುಡುಗಿದ ಯತ್ನಾಳ್

ಹಾವೇರಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ, ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ಗುಡುಗಿದ್ದು, ಯಾವ ವಿಜಯೇಂದ್ರಗೂ…

ಬ್ರೇಕಿಂಗ್ ನ್ಯೂಸ್ ರಾಜ್ಯ

HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಫೆ. 17 ಕೊನೆಯ ದಿನ! ಬಳಿಕ ರೂ. 1000 ದಂಡ: ಸಾರಿಗೆ ಇಲಾಖೆ

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆಬ್ರವರಿ 17ಕ್ಕೆ ಮುಕ್ತಾಯವಾಗಲಿದ್ದು, ಅದನ್ನು ವಿಸ್ತರಿಸಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ. ಏಕರೂಪ ನೋಂದಣಿ ಫಲಕ ಅಳವಡಿಕೆ,…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಹನೀಫ್ ಪುತ್ತೂರು ಅವರಿಗೆ ಯು.ಎ.ಇ ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿ 2024 ಪ್ರದಾನ

ದುಬೈ:  ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಎಂಟನೇ ಪ್ರಶಸ್ತಿ ಪ್ರದಾನ ಸಮಾರಂಭವು ಹಟ್ಟಾ ಹನಿ ಬೀ ಗಾರ್ಡನ್, ಹಟ್ಟಾ, ದುಬೈನಲ್ಲಿ ನಡೆಯಿತು. ರಾಸ್ ಅಲ್ ಖೈಮಾದ ನಾಗರಿಕ…