BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 2 ವರ್ಷದ ಮಗುವಿನ ಮೇಲೆ ಅತ್ಯಾಚಾರ!

ಡಿಕೇರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೊಡಗಿನಲ್ಲಿ ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಸ್ಟೇಟ್ನಲ್ಲಿ ಬುಧವಾರ ಸಂಜೆ ಈ ಕೃತ್ಯ ನಡೆದಿದ್ದು, ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕ ಮಣಿ ಎಂಬಾತ ಅತ್ಯಾಚಾರ ಎಸಗಿದ್ದಾನೆ.

ಕುಡಿದ ಮತ್ತಿನಲ್ಲಿ ಕಾಮುಕ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Leave a Reply